PGK NEWS k baligar:-Smart City: ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಗುಣಮಟ್ಟ ಪರಿಶೀಲನೆಗೆ ಸೂಚಿನೆ ನೀಡಿದ ಸಚಿವ. [-ದಾವಣಗೆರೆ ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ನೈಜತೆ ಮತ್ತು ಗುಣಮಟ್ಟ ಪರಿಶೀಲನೆಯನ್ನು ಪಾಲಿಕೆ ಮೇಯರ್ ಮತ್ತು ಸದಸ್ಯರು ನಡೆಸಬೇಕೆಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸೂಚಿಸಿದ್ದಾರೆ.
ಅವರು ಶನಿವಾರ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಮತ್ತು ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳು, ಪಾಲಿಕೆ ಅಧಿಕಾರಿಗಳು ಮತ್ತು ಜಲಸಿರಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರವನ್ನು ಅಚ್ಚುಕಟ್ಟಾಗಿ ಮತ್ತು ಸುಂದರವಾಗಿಸಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಯೋಜನೆಯನ್ನು ಜಾರಿಗೊಳಿಸಿದ್ದು, ಅಧಿಕಾರಿಗಳು ಮನಸೋ ಇಚ್ಚೆ ಕಾಮಗಾರಿಗಳನ್ನು ತೆಗೆದುಕೊಂಡು ಅನ್ಯತಾ ಉದ್ದೇಶಗಳಿಗೆ ಯೋಜನೆ ಬಳಸಿದ್ದಾರೆ. ಕೆಲವು ಕಡೆ ತೀರಾ ಸಣ್ಣ ಸಣ್ಣ ಕಾಮಗಾರಿಗಳನ್ನು ತೆಗೆದುಕೊಂಡಿರುವುದು ಕಂಡು ಬಂದಿದೆ. ಈ ಕಾಮಗಾರಿಗಳನ್ನು ನೈಜವಾಗಿ ಕೈಗೊಂಡಿರುವ ಬಗ್ಗೆ ಮತ್ತು ಗುಣಮಟ್ಟ ಕಾಪಾಡಿರುವ ಬಗ್ಗೆ ಪಾಲಕೆ ಸದಸ್ಯರು ಸ್ಥಳ ಪರಿಶೀಲನೆ ಮಾಡಿ ವರದಿ ನೀಡಲು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.ಯೋಜನೆ ಅಧಿಕಾರಿಗಳು ಹಾಗೂ ನಗರಾಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸ್ಮಾರ್ಟ್ ಸಿಟಿ ಯೋಜನೆಯಡಿ ನಗರವನ್ನು ಅಚ್ಚುಕಟ್ಟಾಗಿ ಮತ್ತು ಸುಂದರವಾಗಿಸಲು ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಯೋಜನೆಯನ್ನು ಜಾರಿಗೊಳಿಸಿದ್ದು, ಅಧಿಕಾರಿಗಳು ಮನಸೋ ಇಚ್ಚೆ ಕಾಮಗಾರಿಗಳನ್ನು ತೆಗೆದುಕೊಂಡು ಅನ್ಯತಾ ಉದ್ದೇಶಗಳಿಗೆ ಯೋಜನೆ ಬಳಸಿದ್ದಾರೆ. ಕೆಲವು ಕಡೆ ತೀರಾ ಸಣ್ಣ ಸಣ್ಣ ಕಾಮಗಾರಿಗಳನ್ನು ತೆಗೆದುಕೊಂಡಿರುವುದು ಕಂಡು ಬಂದಿದೆ. ಈ ಕಾಮಗಾರಿಗಳನ್ನು ನೈಜವಾಗಿ ಕೈಗೊಂಡಿರುವ ಬಗ್ಗೆ ಮತ್ತು ಗುಣಮಟ್ಟ ಕಾಪಾಡಿರುವ ಬಗ್ಗೆ ಪಾಲಕೆ ಸದಸ್ಯರು ಸ್ಥಳ ಪರಿಶೀಲನೆ ಮಾಡಿ ವರದಿ ನೀಡಲು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.