PGK NEWS K baligar:ಕಾಂಗ್ರೆಸ್ ಶಾಸಕನ ಅಪ್ಪಿ ಗೆಲುವಿಗೆ ಶುಭಹಾರೈಸಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ: ಗೌಪ್ಯ ಸಭೆ!ಕಾರವಾರ: ಕಾಂಗ್ರೆಸ್ ಶಾಸಕನೊಂದಿಗೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಗೌಪ್ಯ ಸಭೆ ನಡೆಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.ಹಲವು ತಿಂಗಳಿನಿಂದ ಪಕ್ಷ ಹಾಗೂ ಕ್ಷೇತ್ರದ ಕಾರ್ಯಚಟುವಟಿಕೆಯಿಂದ ದೂರ ಉಳಿದಿದ್ದ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಿಶಾ ಸಭೆಗೆ ಆಗಮಿಸಿದ್ದರು.2023ರ ವಿಧಾನಸಭಾ ಚುನಾವಣೆಯಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರವಾರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಾರದೇ ತಟಸ್ಥವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಸೈಲ್ 2000 ಮತಗಳ ಅಂತರದಲ್ಲ ಮಾಡಿದ್ದರು. ಇದೀಗ ಸೈಲ್ ಭೇಟಿ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ.