PGK NEWS;-ಉತ್ತರಕನ್ನಡ Sirsi: ಟಿಎಸ್ಎಸ್ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಗೋಪಾಲಕೃಷ್ಣ ಆಯ್ಕೆ.

PgkPGK NEWS:-ಶಿರಸಿ: ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ ಟಿಎಸ್ಎಸ್ ಆಡಳಿತ ಮಂಡಳಿಗೆ ಒಮ್ಮತದ ನೂತನ ಅಧ್ಯಕ್ಷರಾಗಿ ಗೋಪಾಲಕೃಷ್ಣ ವೈದ್ಯ ಆಯ್ಕೆ ಆಗಿದ್ದಾರೆ.
ಗುರುವಾರ ಪ್ರಧಾನ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ನೂತನ ಉಪಾಧ್ಯಕ್ಷರಾಗಿ ಎಂ.ಎನ್.ಭಟ್ಟ ತೋಟಿಮನೆ ಅವಿರೋಧ ಆಯ್ಕೆಯಾದರು.
ಕಳೆದ ಆ.20ರಂದು ಆಡಳಿತ ಮಂಡಳಿಗೆ ಚುನಾವಣೆ ನಡೆದಿತ್ತು. ನಡೆದ 15 ನಿರ್ದೇಶಕರ ಸ್ಪರ್ಧೆಯಲ್ಲಿ 14 ಜನ ಅಭ್ಯರ್ಥಿಗಳು ಗೋಪಾಲಕೃಷ್ಣ ವೈದ್ಯ ನೇತೃತ್ವದಲ್ಲಿ ಗೆಲುವು ಸಾಧಿಸಿದ್ದರು.
PGK

Post a Comment

Previous Post Next Post