PGK NEWS( ಪಶ್ಚಿಮ ಘಟ್ಟ ವಾಯ್ಸ್) " ಬೃಹತ್ ಗಾತ್ರದ ನೀಲಿ ತಿಮಿಂಗಿಲ" ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕಡಲ ತೀರದಲ್ಲಿ ಪತ್ತೆ.

 PGK NEWS( ಪಶ್ಚಿಮ ಘಟ್ಟ ವಾಯ್ಸ್) 

PGK NEWS:-ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದೆ. ಸುಮಾರು 35 ಮೀ. ಉದ್ದವಿರುವ ತಿಮಿಂಗಿಲ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.




ಇನ್ನು ತಿಮಿಂಗಲವು ಮೃತಪಟ್ಟು ಹಲವು ದಿನ ಕಳೆದ ಬಳಿಕ ದಡಕ್ಕೆ ಬಂದು ಬಿದ್ದಿರುವ ಶಂಕೆಯಿದೆ. ತಿಮಿಂಗಿಲದ‌ ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಸ್ಪಷ್ಟವಾಗಿ ತಿಳಿಯಲಿದೆ.


ಹೊನ್ನಾವರ ಅರಣ್ಯ ವಿಭಾಗ:-ಕಡಲ ತೀರ ಸ್ವಚ್ಛತೆ, ಕಾರ್ಯಕ್ರಮಕ್ಕೆ ಅರಣ್ಯ ಅಧಿಕಾರಿಗಳಿಂದ,  ಚಾಲನೆ.












PGK

Post a Comment

Previous Post Next Post