PGK NEWS (ಪಶ್ಚಿಮ ಘಟ್ಟ ವಾಯ್ಸ್)ಗೋಕರ್ಣ: ಸಮುದ್ರದಲ್ಲಿ ಮುಳುಗುತ್ತಿದ್ದ ಬೆಂಗಳೂರು ಮೂಲದ ಐವರು ಪ್ರವಾಸಿಗರ ರಕ್ಷಣೆ.

 PGK NEWS (ಪಶ್ಚಿಮ ಘಟ್ಟ ವಾಯ್ಸ್)

ಗೋಕರ್ಣದ ಮುಖ್ಯ ಕಡಲತೀರದಲ್ಲಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದ ಐವರು ಪ್ರವಾಸಿಗರು ಸಮುದ್ರದಲ್ಲಿ ಈಜಾಡಲು ಹೋದಾಗ ಅಲೆಗಳ ಹೊಡೆತಕ್ಕೆ ಸಿಲುಕಿದ್ದರು. ಇದನ್ನು ಕಂಡು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣ ಮಾಡಿದ್ದಾರೆ.

ಗೋಕರ್ಣ(ಉತ್ತರ ಕನ್ನಡ), ಸೆಪ್ಟೆಂಬರ್ ): ಗೋಕರ್ಣದ (gokarna) ಮುಖ್ಯ ಕಡಲತೀರದಲ್ಲಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು(tourist )ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣಕ್ಕೆ

ಬಂದಿದ್ದ ಬೆಂಗಳೂರಿನ (Bengaluru) ಋತುರಾಜ್, ಗುಪ್ತಾ ಪ್ರಶಾಂತ್ ಚಂದ್ರಶೇಖರ್, ಆರುಷಿ ಬನ್ಸಾಲ್, ರೀತು ಎಂಬುವರನ್ನು ರಕ್ಷಿಸಲಾಗಿದೆ. ಸಮುದ್ರದಲ್ಲಿ ಈಜಾಡುವಾಗ ಅಲೆಗಳ ಹೊಡೆತಕ್ಕೆ ಸಿಕ್ಕು ಮುಳುಗುತ್ತಿದ್ದರು. ಇದನ್ನು ನೋಡಿದ ಲೈಫ್‌ಗಾರ್ಡ್ ಸಿಬ್ಬಂದಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ರಕ್ಷಣ ಮಾಡಿದ್ದು, ಅಸ್ವಸ್ಥಗೊಂಡಿದ್ದ ಪ್ರವಾಸಿಗರಿಗೆ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ಮಾಹಿತ ಪಡೆದುಕೊಂಡರು.

ವರದಿ:- ಗಿರೀಶ್ ನಾಯಕ್

PGK

Post a Comment

Previous Post Next Post