(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್). Uttara kannada ಹೊಸ ವರ್ಷ ಸಂಭ್ರಮಕ್ಕೆ ನಿಯಮ ಜಾರಿ.ಜಿಲ್ಲಾಧಿಕಾರಿ -ಲಕ್ಷ್ಮೀ ಪ್ರಿಯಾ!

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್..

Uttara kannada ಹೊಸ ವರ್ಷ ಸಂಭ್ರಮಕ್ಕೆ ನಿಯಮ ಜಾರಿ

Uttara kannda :- ಹೊಸವರ್ಷಾಚರಣೆ (New year) ಗೆ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮದ  ನಿಯಮಗಳನ್ನು ಜಾರಿ ಮಾಡಲಾಗಿದ್ದು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದೆ.

ಜಿಲ್ಲಾಡಳಿತ ಹೊರಡಿಸಿದ ಮುಂಜಾಗ್ರತಾ ನಿಯಮಗಳೇನು?

1) ಹೊಸ ವಾರ್ಷಾಚರಣೆಯನ್ನು ಸಂಭ್ರಮಿಸುವ ಭರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮೋಟಾರ್ ಸೈಕಲ್‌ ವೀಲಿಂಗ್ ನಡೆಸುವುದನ್ನು ಕಡ್ಡಾಯವಾಗಿ ನಡೆಸತಕ್ಕದ್ದಲ್ಲ.

2) ಸಾರ್ವಜನಿಕರು ವಾಹನಗಳ ನಿಲುಗಡೆಗೆ ಈಗಾಗಲೇ ನಿಗಧಿಪಡಿಸಿದ ಪಾರ್ಕಿಂಗ ಸ್ಥಳದಲ್ಲಿಯೇ ಶಿಸ್ತುಭದ್ದವಾಗಿ ನಿಲ್ಲಿಸತಕ್ಕದ್ದು.

3)ಮಧ್ಯಪಾನ ಸೇವಿಸಿ ಮೈಮರೆತು ಸಮುದ್ರ ನೀರಿಗೆ, ಜಲಪಾತ ಹಾಗೂ ನದಿಗಳ ನೀರಿನಲ್ಲಿ ಈಜತಕ್ಕದ್ದಲ್ಲ.

)ಹೊಸ ವರ್ಷದ ಸಂಭ್ರಮಾಚರಣೆಯ ಭರದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆಯನ್ನು ನೀಡಿದ್ದು ಕಂಡುಬಂದಲ್ಲಿ ಅಂಥಹವರ ವಿರುದ್ಧ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುವುದು.

5) ಸಾಯಂಕಾಲ 06:00 ಗಂಟೆಯ ನಂತರ ಯಾವುದೇ ಕಾರಣಕ್ಕೂ ಬೀಚ್‌ಗಳಲ್ಲಿ ಬೋಟಿಂಗ್ ನಡೆಸಡತಕ್ಕದ್ದಲ್ಲ.

6) ಎಲ್ಲಾ ಬಾರ್/ರೆಸ್ಟೋರೆಂಟ್/ಹೋಮ್‌ ಸ್ಟೇ ಗಳನ್ನು ಅಬಕಾರಿ ಕಾಯ್ದೆಯಲ್ಲಿ ನಿಗಧಿಪಡಿಸಿದ ಸಮಯದ ಒಳಗೆ ಮುಚ್ಚತಕ್ಕದ್ದು,

7) ಬೀಚ್‌ಗಳಲ್ಲಿ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಘಟನೆಗಳು ನಡೆದಲ್ಲಿ ಅಂತಹವರ ಮೇಲೆ ಕಾನೂನಿನಂತೆ ಕ್ರಮ ಕೈಗೊಳ್ಳಲಾಗುವುದು.

ಈ ನಿಯಮಗಳನ್ನು ಪಾಲಿಸುವ ಮೂಲಕ ಹೊಸವರ್ಷಾಚರಣೆ ಆಚರಿಸುವಂತೆ ಕೋರಿದೆ.ಇನ್ನು ಸದ್ಯ ಮುರುಡೇಶ್ವರ ಹೊರತುಪಡಿಸಿ ಉಳಿದ ಎಲ್ಲಾ ಕಡಲತೀರ, ಪ್ರವಾಸಿ ಸ್ಥಳಗಳಿಗೆ ಅವಕಾಶ ಮಾಡಿಕೊಡಲಾಗಿದೆ.

PGK

Post a Comment

Previous Post Next Post