Showing posts from January, 2025

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) shimoga | ತುಂಗಭದ್ರಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ : ಶಿವಮೊಗ್ಗ ಡಿಸಿ ಖಡಕ್ ವಾರ್ನಿಂಗ್!

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್.. ಶಿವಮೊಗ್ಗ (shivamogga), ಜ. 29:  ಶಿವಮೊಗ್ಗ – ಭದ್ರಾವತಿ ತಾಲೂಕುಗಳ ವ್ಯಾಪ್ತಿಯಲ್ಲಿ ಹ…

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್)ಮಹಿಳೆಯನ್ನು ತಿಂದ ನರಭಕ್ಷಕ ಸಾವು; ಹುಲಿಯ ಮರಣೋತ್ತರ ಪರೀಕ್ಷೆ ವೇಳೆ ಶಾಕ್ ಆದ ಅರಣ್ಯ ಇಲಾಖೆ ಅಧಿಕಾರಿಗಳು..!

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್:- ಮಂಗಳೂರು/ವಯನಾಡು :  ವಯನಾಡಿನ ಪಂಚರಕೊಲ್ಲಿಯ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ …

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಹಂಚಿಕೆ ಮಾಡಲಾಗಿದ್ದ 14 ನಿವೇಶನಗಳನ್ನು ಒಳಗೊಂಡ ಮುಡಾ ಪ್ರಕರಣವನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸಲು ಯತ್ನಿಸುತ್ತಿದೆ. ಆದರೆ ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಎರಡನೆಯದಾಗಿ ಜಾರಿ ನಿರ್ದೇಶನಾಲಯ ನಿರ್ದೇಶಕರು ಅಥವಾ ಅವರು ಸೂಚಿಸುವ ಅಧಿಕಾರಿಗಳು ಇದು ಶೋಧ ಮತ್ತು ಜಫ್ತಿ ನಡೆಸಲು ಸೂಕ್ತ ಪ್ರಕರಣ ಎಂದು ಹೇಳಬೇಕು. ಹಾಲಿ ಪ್ರಕರಣದಲ್ಲಿ ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರಿಗೆ ತನಿಖೆಗೆ ಅನುಮತಿಸಿದ್ದಾರೆ. ಇದಕ್ಕೆ ಹಣ ಅಕ್ರಮ ವರ್ಗಾವಣೆ ಕಾಯಿದೆ ಸೆಕ್ಷನ್ 17(1)ರಲ್ಲಿ ಅವಕಾಶವಿಲ್ಲ. ಈ ನೆಲೆಯಲ್ಲಿ ಇಡೀ ಶೋಧ ಮತ್ತು ಜಫ್ತಿ ಕಾರ್ಯಾಚರಣೆ ಕಾನೂನುಬಾಹಿರವಾಗಿದೆ ಎಂದು ಪೀಠಕ್ಕೆ ತಿಳಿಸಿದ್ದರು.

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್:- ಬೆಂಗಳೂರು:  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕ…

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) ಫೈನಾನ್ಸ್ ಕಂಪನಿ ಹಾವಳಿ: ಕಿರುಕುಳ ತಾಳಲಾರದೆ ಊರನ್ನೇ ತೊರೆದ ಗದಗ ಹೊಟೇಲ್ ಉದ್ಯಮಿ!

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್:-   ಗದಗ:   ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳ ತಾಳಲಾರದೆ ಗದಗ ಜಿಲ್ಲೆಯ ಅನೇಕ ಕುಟುಂಬಗಳು…

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್ )ಶಿವಮೊಗ್ಗ: ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆ!

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್:- ಶಿವಮೊಗ್ಗ:   ಮಲೆನಾಡು ಹಾಗೂ ಕರಾವಳಿ ಭಾಗವನ್ನು ಬೆಸೆಯುವ ಬಹು ನಿರೀಕ್ಷಿತ ‘ಸಿಗಂದೂರು ಸೇತು…

ವಿಪರೀತ ಬಡ್ಡಿ, ಸಾಲ ಮರುಪಾವತಿಯ ಕಂತು ಹೆಚ್ಚಳ, ಕಟ್ಟದಿದ್ದರೆ ನಾನಾ ಕಿರುಕುಳ! ರಾಮನಗರದಲ್ಲಿ ಮೈಕ್ರೋಫೈನಾನ್ಸ್‌ಗೆ ಹೆದರಿ ಗ್ರಾಮ ತೊರೆದ ಕುಟುಂಬಗಳು

ರಾಮನಗರ: "ತೆಗೆದುಕೊಂಡಿದ್ದು 6 ಲಕ್ಷ 9 ವರ್ಷದಲ್ಲಿ 9 ಲಕ್ಷ ಕಟ್ಟಿದ್ದೇನೆ. ಇನ್ನು 60 ವರ್ಷ ಕಂತುಗಳನ್ನು ಕಟ್ಟಬೇಕಂತೆ.…

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್)ಮಂಗಳೂರು: ಕುಡಿದು ಬಂದು ಪತ್ನಿಗೆ ಗುಂಡಿಕ್ಕಿ ಕೊಂದು ನಂತರ ಆ್ಯಸಿಡ್ ಸೇವಿಸಿ ಪತಿ ಸಾವು; ಕಾರಣ ನಿಗೂಢ!

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್- ಮಂಗಳೂರು:   ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ರಬ್ಬರ್ ಸಂಸ್ಕರಣೆಗೆ ಬಳಸುವ ಆ್ಯಸಿಡ್ ಸೇವ…

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) ನಾವು ದರ್ಶನ್‌ರಿಂದ 10 ಪೈಸೆಯೂ ಪಡೆದಿಲ್ಲ..: ರೇಣುಕಾಸ್ವಾಮಿ ತಂದೆ ಸ್ಪಷ್ಟನೆ

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್   ಚಿತ್ರದುರ್ಗ : ನಟ ದರ್ಶನ್‌ (Actor Darshan) ಅವರಿಂದ ನಾವು ಹಣ ಪಡೆದಿದ್ದೇವೆ ಎಂದು ಸಾಮ…

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್ ) Siddapura ಜಾತ್ರೆಯಲ್ಲಿ ಜನರ ಮೇಲೆ ನುಗ್ಗಿದ ಕಾರು ಓರ್ವ ಮಹಿಳೆ ಸಾವು 9ಕ್ಕೂ ಹೆಚ್ಚು ಜನರಿಗೆ ಗಾಯ

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್- Siddapura news :-  ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ದ ರವೀಂದ್ರ ನಗರದ ( ಸಿದ್ದಾಪುರ …

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್)ಅಮ್ಮನ ಬದಲು ಮಗ ಕೆಲಸಕ್ಕೆ ಹಾಜರ್: ಲೋಕಾಯುಕ್ತ ದಾಳಿ ವೇಳೆ ಬಯಲು!

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್-- ಅಮ್ಮನ ಬದಲು ಮಗ ಕೆಲಸಕ್ಕೆ ಹಾಜರ್: ಲೋಕಾಯುಕ್ತ ದಾಳಿ ವೇಳೆ ಬಯಲು. ಬೆಂಗಳೂರಿನ ಬಿಬಿಎಂಪಿ …

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) 15 ಎಕರೆ ಒತ್ತುವರಿ ಭೂಮಿ ವಶಕ್ಕೆ ಪಡೆದ ಅರಣ್ಯ ಇಲಾಖೆ: 3 ಸಾವಿರ ಅಡಿಕೆ ಮರಕ್ಕೆ ಕೊಡಲಿ

ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್-   ದಾವಣಗೆರೆ:   ಚನ್ನಗಿರಿ (Channagiri) ತಾಲೂಕಿನ ಶಾಂತಿಸಾಗರದಲ್ಲಿ ಅರಣ್ಯ ಭೂಮಿ (Forest …

(ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್")ಭೀಮಘರ್ಜನೆ ಸಂಘಟನೆವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಅಗ್ರಹ!

" ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್" ಶಿರಸಿ ಅಂಬೇಡ್ಕರ್ ಸರ್ಕಲ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್…

Load More
That is All